ಶಿವಮೊಗ್ಗದ ಎನ್ ಯು ಆಸ್ಪತ್ರೆಯ ಮೊದಲ ರೊಬೋಟಿಕ್ ಶಸ್ತ್ರಚಿಕಿತ್ಸೆ ಯಶಸ್ವಿ

ಶಿವಮೊಗ್ಗದ ಎನ್ ಯು ಆಸ್ಪತ್ರೆಯ ಮೊದಲ ರೊಬೋಟಿಕ್ ಶಸ್ತ್ರಚಿಕಿತ್ಸೆ ಯಶಸ್ವಿ

ಶಿವಮೊಗ್ಗ | 14 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗದ ಎನ್.ಯು ಆಸ್ಪತ್ರೆಯಲ್ಲಿ ಮೊದಲ ರೊಬೋಟಿಕ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ರೋಗಿಯು ತೊಂದರೆಗಳಿಲ್ಲದೇ ಅತ್ಯಂತ ವೇಗವಾಗಿ ಚೇತರಿಸಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಶಸ್ತ್ರಚಿಕಿತ್ಸೆ ಮುಗಿದ ಬಳಿಕ ಅತ್ಯಂತ ಕಡಿಮೆ ಅವಧಿಯಲ್ಲೇ ಎದ್ದು ಓಡಾಡಲು ಸಾಧ್ಯವಾಗಿರುವ ಕಾರಣ ಅವರು ಆಸ್ಪತ್ರೆಯ ಪರಿಣಿತ  ವೈದ್ಯ, ರೊಬೋಟಿಕ್ ಸರ್ಜನ್ ಡಾ ಪ್ರದೀಪ್, ಎಲ್ಲ ತಜ್ಞ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಿವಮೊಗ್ಗದ ಮಹಿಳೆಯೊಬ್ಬರು ಕೆಲ ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಎನ್.ಯು ಆಸ್ಪತ್ರೆಗೆ ದಾಖಲಾದ ಅವರನ್ನು ಇತ್ತೀಚೆಗೆ ಅಳವಡಿಸಿಕೊಂಡಿದ್ದ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ವಿಧಾನ  ರೊಬೋಟಿಕ್ ಪದ್ದತಿಯಲ್ಲಿ ಆಪರೇಷನ್‌ ಮಾಡಲಾಯಿತು. ರೊಬೋಟಿಕ್ ಚಿಕಿತ್ಸೆಗೆ ಒಳಪಟ್ಟ ಮೊದಲ ಮಹಿಳೆ ಆಗಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!