ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಶಿವಮೊಗ್ಗ | 28 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಗರ್ಭಕೋಶ ಶಸ್ತ್ರಚಿಕಿತ್ಸೆಯ ನಂತರ 38 ವರ್ಷದ ಮಹಿಳೆಯೊಬ್ಬರು ಮೂತ್ರ ಚೀಲಕ್ಕೆ ತೊಂದರೆಯಾಗಿ ನಿರಂತರ ಮೂತ್ರ ಸೋರಿಕೆಯಿಂದ ತುಂಬಾ ಸಮಸ್ಯೆ ಎದುರಿಸುತ್ತಿದ್ದರು. ಎನ್‌ಯು ಆಸ್ಪತ್ರೆಯಲ್ಲಿ ಮಹಿಳೆಗೆ ಲ್ಯಾಪ್ರೋಸ್ಕೊಪಿಯ ಮುಖಾಂತರ ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಎನ್‌ಯು ಆಸ್ಪತ್ರೆಯಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡಿದಾಗ ಮಹಿಳೆಯ ಮೂತ್ರ ಚೀಲದಲ್ಲಿ ರಂಧ್ರವಾಗಿ ಯೋನಿ ಮಾರ್ಗಕ್ಕೆ ಜೋಡಣೆ ಆಗಿರುವುದು ಖಚಿತವಾಯಿತು. ಈ ತೊಂದರೆಗೆ ಎನ್‌ಯು ಆಸ್ಪತ್ರೆಯ ಮೂತ್ರ ರೋಗ ಶಸ್ತ್ರಚಿಕಿತ್ಸಾ ತಜ್ಞ ಡಾ. ಪ್ರದೀಪ ಅವರು ಲ್ಯಾಪ್ರೋಸ್ಕೊಪಿಯ ಮುಖಾಂತರ ಶಸ್ತ್ರಚಿಕಿತ್ಸೆ ಮಾಡಿದರು. ಇದರಿಂದ ಮೂತ್ರ ಸೋರಿಕೆ ಸಮಸ್ಯೆಯನ್ನು ಯಶಸ್ವಿಯಾಗಿ ಗುಣಪಡಿಸಿರುತ್ತಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಈ ವಿಧವಾದ ಶಸ್ತ್ರಚಿಕಿತ್ಸೆಯನ್ನು ಲ್ಯಾಪ್ರೋಸ್ಕೊಪಿಯ ಮುಖಾಂತರ ಯಶಸ್ವಿಯಾಗಿ ಮಾಡಿದ್ದಾರೆ. ಈಗ ರೋಗಿಯು ಸಂಪೂರ್ಣ ಗುಣಮುಖ ಆಗಿದ್ದು ಎನ್‌ಯು ಆಸ್ಪತ್ರೆ ಹಾಗೂ ಡಾ. ಪ್ರದೀಪ ಅವರ ವೈದ್ಯಕೀಯ ಪರಿಣಿತ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu