ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ, ಶಿವಮೊಗ್ಗದ ಹೊಳಲೂರಿನಲ್ಲಿ ಸ್ವ ಉದ್ಯೋಗ ತರಬೇತಿ

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ, ಶಿವಮೊಗ್ಗದ ಹೊಳಲೂರಿನಲ್ಲಿ ಸ್ವ ಉದ್ಯೋಗ ತರಬೇತಿ

ಶಿವಮೊಗ್ಗ | 18 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ “ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ”ಕುರಿತು 10 ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತಿ ಇರುವ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿರಬೇಕು. 8 ನೇ ತರಗತಿ ಉತ್ತೀರ್ಣ ಆಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದ್ದು, ಸ್ವ  ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ ವಸತಿ ವ್ಯವಸ್ಥೆ ಇರುತ್ತದೆ.  ತರಬೇತಿ ಅವಧಿಯಲ್ಲಿ, ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು 2023ರ ಏಪ್ರಿಲ್‌ 17 ರಿಂದ ರಿಂದ ಪ್ರಾರಂಭವಾಗಲಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ “ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು, ಶಿವಮೊಗ್ಗ 577 216” ಇವರಿಗೆ  ತಕ್ಷಣವೇ  ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊಬೈಲ್ ಸಂಖ್ಯೆ 9743429595, 8660062683, 8722384541, 9449371579, 9481955721 ಸಂಪರ್ಕಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!