ಮಾರ್ಚ್ 14ಕ್ಕೆ ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಮಾರ್ಚ್ 14ಕ್ಕೆ ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ | 10 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್‌ 14 ರ ಬೆಳಗ್ಗೆ 10ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯು, ಐಟಿಐ, ಡಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18-35 ವರ್ಷದೊಳಗಿನ ಅಭ್ಯರ್ಥಿಗಳು ರೆಸ್ಯೂಮ್‌ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಅಥವಾ ದೂರವಾಣಿ ಸಂಖ್ಯೆ  08182255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!