ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಭಾಗಿ
ಶಿವಮೊಗ್ಗ | 21 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ಗದಗ ಜಿಲ್ಲೆಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ 2023ರ ಮಾರ್ಚ್ 21ರಿಂದ 27ರವರೆಗೂ ಆಯೋಜಿಸಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಶಿವಮೊಗ್ಗ ಜಿಲ್ಲೆಯ ಕುವೆಂಪು ವಿಶ್ವವಿದ್ಯಾಲಯದ ತಂಡ ಪಾಲ್ಗೊಳ್ಳಲಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸಾಗರ ಉಳ್ಳೂರಿನ ಗಂಗೋತ್ರಿ ಬಿ ಎಡ್ ಕಾಲೇಜಿನ ವಿದ್ಯಾಲೇಖ.ಜೆ.ಜಿ, ತಾರಾ.ಆರ್., ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಬಿ.ಎಡ್.ಕಾಲೇಜಿನ ಸ್ಪಂದನಾ.ಜಿ, ಸ್ವಾತಿ.ಎಂ.ಎಸ್., ವೆಂಕಟೇಶ್.ಎಸ್., ರಮೇಶ್ ಸಂಗಪ್ಪನವರ್ ಹಾಗೂ ಶಿವಮೊಗ್ಗದ ಎಸ್.ವಿ.ಕೆ. ಬಿ.ಎಡ್. ಕಾಲೇಜಿನ ಧನ್ಯಾ ಜಿ ಹೆಗ್ಡೆ, ಮಂಜುನಾಥ್.ಟಿ ಭಾಗವಹಿಸಲಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಭಾಗವಹಿಸಲು ತೆರಳುತ್ತಿರುವ ವಿಶ್ವವಿದ್ಯಾಲಯದ ತಂಡಕ್ಕೆ ಕುಲಪತಿ ಪ್ರೊ. ವೀರಭದ್ರಪ್ಪ ಬಿ ಪಿ, ಕುಲಸಚಿವೆ ಗೀತಾ ಸಿ., ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಶುಭ ಹಾರೈಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu