ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡದ ಜೆರ್ಸಿ ಅನಾವರಣ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡದ ಜೆರ್ಸಿ ಅನಾವರಣ

ಶಿವಮೊಗ್ಗ | 2 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಮಾರ್ಚ್‌ 4ರಿಂದ ಮಹಿಳಾ ಐಪಿಎಲ್‌ ಪಂದ್ಯಾವಳಿ ಆರಂಭಗೊಳ್ಳಲಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡದ ಜೆರ್ಸಿ ಅನಾವರಣಗೊಳಿಸಲಾಗಿದೆ. ಮಾರ್ಚ್‌ 4ರಂದು ಮೊದಲ ಪಂದ್ಯ ಗುಜರಾತ್‌ ಜೈಂಟ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳ ನಡುವೆ ನಡೆಯಲಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮಹಿಳಾ ಐಪಿಎಲ್‌ ಪಂದ್ಯಾವಳಿಯ ಎರಡನೇ ದಿನದಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮೊದಲ ಪಂದ್ಯ ನಡೆಯಲಿದ್ದು, ಮಾರ್ಚ್‌ 5ರ ಮಧ್ಯಾಹ್ನ 3.30ಕ್ಕೆ ಮುಂಬೈನಲ್ಲಿ ನಡೆಯುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ. ಸ್ಮೃತಿ ಮಂದಾನ ನಾಯಕತ್ವದಲ್ಲಿ ಆರ್‌ಸಿಬಿ ಮಹಿಳಾ ತಂಡ ಪಂದ್ಯಗಳನ್ನು ಆಡಲಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಜೆರ್ಸಿ ರೀತಿಯಲ್ಲೇ ಮಹಿಳಾ ತಂಡದ ಜೆರ್ಸಿ ವಿನ್ಯಾಸ ಮಾಡಲಾಗಿದ್ದು, ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಿದೆ. ಆರ್‌ಸಿಬಿ ಜೆರ್ಸಿ ಅನಾವರಣದ ಫೋಟೋಶೂಟ್‌ನಲ್ಲಿ ಸ್ಮೃತಿ ಮಂದಾನ, ವಿಕೆಟ್‌ ಕೀಪರ್‌, ಬೌಲರ್‌ ರೇಣುಕಾ ಸಿಂಗ್‌ ಹಾಗೂ ವಿದೇಶಿ ಆಟಗಾರ್ತಿ ಸೋಫಿ ಡಿವೈನ್‌ ಕಾಣಿಸಿಕೊಂಡಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!