ಸಿಇಟಿ, ನೀಟ್ ಪರೀಕ್ಷೆ, ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ, ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಾಹಿತಿ
ಶಿವಮೊಗ್ಗ | 12 ಏಪ್ರಿಲ್ 2023 | ಡಿಜಿ ಮಲೆನಾಡು.ಕಾಂ
ಸಿ.ಇ.ಟಿ, ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಮಾಜಿ ಸೈನಿಕ ಮೀಸಲಾತಿ ಕೋರಿರುವರು, ಮಾಜಿ ಸೈನಿಕರ ಮಕ್ಕಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಪಡೆಯ ಬೇಕಾಗಿರುತ್ತದೆ ಹಾಗೂ ದೃಢೀಕರಣ ಪತ್ರವನ್ನು ವಿಶೇಷ ವರ್ಗ(ಸ್ಪೆಷಲ್ ಕೆಟಗರಿ) ಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಪ್ರಸ್ತುತ ಸರ್ಕಾರಿ ನೌಕರರು, ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ, ನೀಟ್ ನಲ್ಲಿ ಮಾಜಿ ಸೈನಿಕ(ಎಕ್ಸ್ ಡಿಫೆನ್ಸ್) ಮೀಸಲಾತಿ ಕೋರಿರುವ ಎಲ್ಲ ಮಾಜಿ ಸೈನಿಕರು ಕೊನೆಯ ದಿನಾಂಕದವರೆಗೆ ಕಾಯದೇ ಕೂಡಲೇ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳಲು ಕೋರಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮಾಹಿತಿಗೆ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182220925 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu