ನಾಮಪತ್ರ ಸಲ್ಲಿಕೆ ಸೂಚನೆ, ಶಿವಮೊಗ್ಗ ವಿಧಾನಸಭಾ ಕ್ಷೇತ್ರ, ಏಪ್ರಿಲ್ 20ರವರೆಗೆ ಅವಕಾಶ

ನಾಮಪತ್ರ ಸಲ್ಲಿಕೆ ಸೂಚನೆ, ಶಿವಮೊಗ್ಗ ವಿಧಾನಸಭಾ ಕ್ಷೇತ್ರ, ಏಪ್ರಿಲ್ 20ರವರೆಗೆ ಅವಕಾಶ

ಶಿವಮೊಗ್ಗ | 14 ಏಪ್ರಿಲ್ 2023 | ಡಿಜಿ ಮಲೆನಾಡು.ಕಾಂ

2023ರ ಕರ್ನಾಟಕ ವಿಧಾನ ಸಭಾ ಚುನಾವಣೆಯ ಶಿವಮೊಗ್ಗ ವಿಧಾನಸಭಾ ಕ್ಷೇತ್ರ-113 ರ  ನಾಮನಿರ್ದೇಶನ ಪತ್ರಗಳನ್ನು ಅಭ್ಯರ್ಥಿ ಅಥವಾ ಆತನ ಯಾರೇ ಪ್ರಸ್ತಾಪಕಾರನು ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಏಪ್ರಿಲ್‌ 13 ರಿಂದ 20 ರವರೆಗೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ನಡುವೆ (ಸಾರ್ವತ್ರಿಕ ರಜೆ ಹೊರತುಪಡಿಸಿ) ಚುನಾವಣಾ ಅಧಿಕಾರಿಗೆ (ಸಹಾಯಕ ಕಾರ್ಯಪಾಲಕ ಅಭಿಯಂತರರು, ಶಿವಮೊಗ್ಗ ಮಹಾನಗರಪಾಲಿಕೆ, ಶಿವಮೊಗ್ಗ) ನಾಮನಿರ್ದೇಶನ ಪತ್ರಗಳನ್ನು ಸಲ್ಲಿಸಹುದು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನಾಮನಿರ್ದೇಶನ ಪತ್ರಗಳನ್ನು 21-04-2023 ರ ಬೆಳಗ್ಗೆ 11 ಗಂಟೆಯಿಂದ ಶಿವಮೊಗ್ಗ ಮಹಾನಗರ ಪಾಲಿಕೆಗೆ ಪರಿಷತ್ ಸಭಾಂಗಣದಲ್ಲಿ ಪರಿಶೀಲಿಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ಸೂಚನೆಯನ್ನು ಏ.24 ರಂದು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಮುಂಚಿತವಾಗಿ ಅಭ್ಯರ್ಥಿಯು ಲಿಖಿತದಲ್ಲಿ ಅಧಿಕೃತಗೊಳಿಸಿದ ತನ್ನ ಪ್ರಸ್ತಾವಕಾರ ಅಥವಾ ಚುನಾವಣಾ ಏಜೆಂಟರ ಮೂಲಕ ಕಳುಹಿಸಬಹುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಮೇ 10 ರಂದು ಬೆಳಗ್ಗೆ 07 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್ ಚಂದ್ರಕುಮಾರ್ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!