ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ | 8 ಜೂನ್ 2023 | ಡಿಜಿ ಮಲೆನಾಡು.ಕಾಂ

2023-24 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆನ್‍ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

2 ವರ್ಷಗಳ ಐಟಿಐ, ದ್ವಿತೀಯ ಪಿಯು (ವಿಜ್ಞಾನ), ದ್ವಿತೀಯ ಪಿಯು ( ತಾಂತ್ರಿಕ ವಿಷಯ ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆನ್‍ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಐಟಿಐ, ದ್ವಿತೀಯ ಪಿಯು (ವಿಜ್ಞಾನ), ದ್ವಿತೀಯ ಪಿಯು (ತಾಂತ್ರಿಕ ವಿಷಯ) ಮಾಡಿರುವ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್, ಅಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸ್‍ಗಳಿಗೆ ಸೀಟು ಹಂಚಿಕೆ ಮಾಡಲಾಗುವುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ 5 ವರ್ಷದ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಭಾವಚಿತ್ರವನ್ನು ಸಲ್ಲಿಸಬೇಕು. ಜೂನ್‌ 20ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ರವಿನಾಯ್ಕ.ಡಿ, ಪ್ರಾಚಾರ್ಯರು ಮೊ.ಸಂ: 9886610245 ಹಾಗೂ ರುದ್ರೇಶ್ ಡಿ ಎನ್ ಪ್ರವೇಶ ಸಂಪರ್ಕಾಧಿಕಾರಿ ಮೊ.ಸಂ: 9686396494, 7975155925 ಸಂಪರ್ಕಿಸಬಹುದು ಎಂದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಪ್ರಾಚಾರ್ಯರಯ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!