ಆಕರ್ಷಕ ವಿನ್ಯಾಸದ ಆಭರಣಗಳ ಮೇಳ ಜುಲೈ 24ರವರೆಗೆ

ಆಕರ್ಷಕ ವಿನ್ಯಾಸದ ಆಭರಣಗಳ ಮೇಳ ಜುಲೈ 24ರವರೆಗೆ

ಶಿವಮೊಗ್ಗ | 22 ಜುಲೈ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ರಾಯಲ್‌ ಆರ್ಕಿಡ್‌ ಹೊಟೇಲ್‌ನಲ್ಲಿ ಜುಲೈ 22 ರಿಂದ 24ರವರೆಗೆ ಆಕರ್ಷಕ ವಿನ್ಯಾಸದ ಆಭರಣ ಮೇಳ ನಡೆಯುತ್ತಿದ್ದು, ಸಿ.ಕೃಷ್ಣಯ್ಯ ಚೆಟ್ಟಿ ಸಂಸ್ಥೆಯಿಂದ ಮೂರು ದಿನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

150 ವರ್ಷಗಳಿಂದ ಆಭರಣ ವ್ಯಾಪಾರ ನಡೆಸುತ್ತಿರುವ ಸಿ.ಕೃಷ್ಣಯ್ಯ ಚೆಟ್ಟಿ ಸಂಸ್ಥೆಯಿಂದ ಶಿವಮೊಗ್ಗದಲ್ಲಿ ನಗರದಲ್ಲಿ ಆಭರಣ ಮೇಳ ಆಯೋಜಿಸಿರುವುದು ವಿಶೇಷತೆಯಿಂದ ಕೂಡಿದೆ. ಅಸಾಧಾರಣ ಕಲೆಗಾರಿಕೆ ಮತ್ತು ಅತ್ತ್ಯುತ್ತಮ ವಿನ್ಯಾಸದ ಆಭರಣಗಳನ್ನು ಪ್ರದರ್ಶನದಲ್ಲಿ ಇವೆ. ಬೆಳಗ್ಗೆ 10.30 ರಿಂದ ರಾತ್ರಿ 8 ರವರೆಗೆ ಮೇಳ ಇರಲಿದೆ.

Click on below this picture, Like & Follow Facebook Page ” Digi Malenadu “

ಆಭರಣ ಮೇಳದಲ್ಲಿ 1 ಕ್ಯಾರೆಟ್‌ ಡೈಮಂಡ್‌ ಶಾಪಿಂಗ್‌ ಮೇಲೆ 2 ಗ್ರಾಂ ಚಿನ್ನದ ನಾಣ್ಯ ಉಚಿತವಾಗಿ ನೀಡಲಾಗುತ್ತಿದೆ. 1 ಗ್ರಾಂ ಚಿನ್ನದ ಶಾಪಿಂಗ್‌ ಮೇಲೆ 3 ಗ್ರಾಂ ಬೆಳ್ಳಿಯ ನಾಣ್ಯ ಉಚಿತವಾಗಿ ನೀಡಲಾಗುತ್ತಿದೆ. ಚಿನ್ನ ಮತ್ತು ಬೆಳ್ಳಿಯ ಉತ್ತಮ ಆಭರಣಗಳು ಮಾರಾಟ ಮೇಳದಲ್ಲಿವೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಿವಮೊಗ್ಗದಲ್ಲಿ ಆಯೋಜಿಸಿರುವ ಆಭರಣ ಮೇಳವನ್ನು ಶಿವಮೊಗ್ಗ ನಗರ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಉದ್ಘಾಟಿಸಿದರು. ಉದ್ಯಮಿ ಟಿ.ಆರ್.ಅಶ್ವತ್ಥ್‌ ನಾರಾಯಣ ಶೆಟ್ಟಿ, ಸಿ.ಕೃಷ್ಣಯ್ಯ ಚೆಟ್ಟಿ ಸಂಸ್ಥೆಯ ಶ್ರೀಹರಿ, ಪ್ರಸಾದ್‌ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!