ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಶಿವಮೊಗ್ಗ ಜೆ ಎನ್ ಎನ್ ಸಿ ಇ ವಿದ್ಯಾರ್ಥಿನಿ ಪಾರ್ವತಿ, ಒಂಬತ್ತನೇ ರ‍್ಯಾಂಕ್ ಪಡೆದ ಸ್ಮೃತಿ
ಶಿವಮೊಗ್ಗ | 28 ಜುಲೈ 2023 | ಡಿಜಿ ಮಲೆನಾಡು.ಕಾಂ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
Click on below this picture, Like & Follow Facebook Page ” Digi Malenadu “
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವುದರ ಜೊತೆಗೆ ಆರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ ಕೆ.ವಂತಕರ್ ರಾಜ್ಯಕ್ಕೆ ಒಂಬತ್ತನೇ ರ‍್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu