ನವೋದಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ ಅರ್ಜಿ, 6 ನೇ ತರಗತಿ ಪ್ರವೇಶ ಪರೀಕ್ಷೆ

ನವೋದಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ ಅರ್ಜಿ, 6 ನೇ ತರಗತಿ ಪ್ರವೇಶ ಪರೀಕ್ಷೆ

ಶಿವಮೊಗ್ಗ | 20 ಜುಲೈ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

 

ಅರ್ಜಿ ಸಲ್ಲಿಸಲು 2023ರ ಆಗಸ್ಟ್‌ 10 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್‍ಸೈಟ್ https://navodaya.gov.in ಮೂಲಕ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!