ಹೊಸ ತಂತ್ರಾಂಶಗಳ ಕಲಿಯುವಿಕೆ ಅತ್ಯಂತ ಮುಖ್ಯ, ಪೆಸಿಟ್‌ ಕಾಲೇಜಿನಲ್ಲಿ ಕಾರ್ಯಾಗಾರ

ಹೊಸ ತಂತ್ರಾಂಶಗಳ ಕಲಿಯುವಿಕೆ ಅತ್ಯಂತ ಮುಖ್ಯ, ಪೆಸಿಟ್‌ ಕಾಲೇಜಿನಲ್ಲಿ ಕಾರ್ಯಾಗಾರ

ಶಿವಮೊಗ್ಗ | 14 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಹೊಸ ತಂತ್ರಾಂಶಗಳ ಕಲಿಯುವಿಕೆಯ ಮೂಲಕ ಹೆಚ್ಚಿನ ಉದ್ಯೋಗ ಅವಕಾಶಗಳು ಪಡೆದುಕೊಳ್ಳಲು ಸಹಕಾರಿಯಾಗಿರುತ್ತದೆ ಎಂದು ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ್ ಆರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಶಿವಮೊಗ್ಗದ ಪಿಇಎಸ್‌ ಐಟಿಎಂ ಇಂಜಿನಿಯರಿಂಗ್‌ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್‌ ವಿಭಾಗದಲ್ಲಿ ಆಯೋಜಿಸಿದ್ದ ಐದು ದಿನದ ಅಧ್ಯಾಪಕರ ಕೌಶಲ್ಯಭಿವೃದ್ಧಿ ಕಾರ್ಯಾಗಾರ “ಟೆಕ್ನಾಲಾಜಿ ಇಂಟರ್‌ವೆನ್‌ಷನ್ ಇನ್ ಸಿವಿಲ್ ಇಂಜಿನಿಯರಿಂಗ್‌” ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ. ಪ್ರಸನ್ನಕುಮಾರ್‌ ಮಾತನಾಡಿ, ಕಾರ್ಯಗಾರಗಳು ಹೊಸ ವಿಷಯಗಳ ಕಲಿಕೆ ಜತೆಯಲ್ಲಿ ಬೋಧನೆಯಲ್ಲಿ ಅಳವಡಿಸಿಕೊಳ್ಳುವ ತಂತ್ರಜ್ಞಾನದ ಪ್ರಯೋಜನಗಳನ್ನು ತಿಳಿಸುತ್ತದೆ ಎಂದು ಮಾಹಿತಿ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕುವೆಂಪು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಸೈಯದ್ ಅಶ್ವಕ್ ಅಹ್ಮದ್‌ ಮಾತನಾಡಿದರು. ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳ ಇಪ್ಪತ್ತಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳ ಅಧ್ಯಾಪಕರು ಭಾಗವಹಿಸಿದ್ದರು. ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಎಂ ಎನ್ ಹಿರೇಮಠ್‌, ಸಹ ಪ್ರಾಧ್ಯಾಪಕ ಡಾ. ನಂದನ್ ಶೆಣೈ, ಯಜ್ಞೋದ್ಭವಿ ಎಚ್ ಎಂ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!