ಶಿವಮೊಗ್ಗದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ 655 ಸವಾರರಿಗೆ ದಂಡದ ನೊಟೀಸ್
ಶಿವಮೊಗ್ಗ | 29 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 655 ವಾಹನ ಸವಾರರಿಗೆ ದಂಡ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಸಿಗ್ನಲ್ ಜಂಪ್, ಹೆಲ್ಮೇಟ್ ಬಳಸದೇ ಇರುವುದು, ಮೊಬೈಲ್ ಬಳಕೆ ಸೇರಿದಂತೆ ವಿವಿಧ ಕಾರಣಗಳಿಗೆ ನೊಟೀಸ್ ಕಳುಹಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನಗಳ ಫೊಟೋ ಮತ್ತು ವಿಡಿಯೋ ಆಧರಿಸಿ ವಾಹನ ಮಾಲೀಕರಿಗೆ, ಸವಾರರಿಗೆ ಎಸ್ಎಂಎಸ್ ಮೂಲಕ ನೋಟೀಸ್ ಗಳನ್ನು ಕಳುಹಿಸಲಾಗುವ ವ್ಯವಸ್ಥೆಗೆ 2023ರ ಆಗಸ್ಟ್ 28 ರಿಂದ ಚಾಲನೆ ನೀಡಲಾಗಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಫೊಟೋ ಮತ್ತು ವಿಡಿಯೋಗಳನ್ನು ಆಧರಿಸಿ 2023ರ ಆಗಸ್ಟ್ 28ರಂದು 613 ಸಿಗ್ನಲ್ ಜಂಪ್, 36 ಅತಿಯಾದ ವೇಗ, 4 ಹೆಲ್ಮೇಟ್ ಧರಿಸದೇ ಇರುವುದು, 1 ಸೀಟ್ ಬೆಲ್ಟ್ ಧರಿಸದೇ ಇರುವುದು ಹಾಗೂ 1 ಚಾಲನೆ ಮಾಡುವಾಗ ಮೊಬೈಲ್ ಬಳಕೆ ಪ್ರಕರಣ ಸೇರಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ ಒಟ್ಟು 655 ವಾಹನ ಸವಾರರು, ಮಾಲೀಕರಿಗೆ ಎಸ್ಎಂಎಸ್ ಮೂಲಕ ನೋಟಿಸ್ ಕಳುಹಿಸಲಾಗಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/