ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಆಯ್ಕೆ ಪಟ್ಟಿ, ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಆಯ್ಕೆ ಪಟ್ಟಿ, ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ

ಶಿವಮೊಗ್ಗ | 4 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

2023-24 ನೇ ಸಾಲಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ 15, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ 14 ಹಾಗೂ ಪ್ರೌಢಶಾಲಾ ವಿಭಾಗದಿಂದ 9 ಶಿಕ್ಷಕರು ಸೇರಿ ಒಟ್ಟು 38 ಜನ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸೆಪ್ಟೆಂಬರ್ 5 ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಂದು ಆಯ್ಕೆಯಾದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.

Click on below this picture, Like & Follow Facebook Page ” Digi Malenadu “

ಕಿರಿಯ ಪ್ರಾಥಮಿಕ ವಿಭಾಗ: ಸಹಶಿಕ್ಷಕ ಚೆಲುವರಾಜ ಎಸ್., ಗಾಡಿಕೊಪ್ಪ ಕ್ಯಾಂಪ್ ಶಾಲೆ. ಗೌಸಿಯಾ ಖಾನಂ, ರಾಮೇನಕೊಪ್ಪ. ಶೋಭಾ ವೈ, ಜ್ಯೋತಿನಗರ, ಶಿವಮೊಗ್ಗ. ಶಿವಕುಮಾರ್ ಕೆ.ಎಂ, ಅರಹತೊಳಲು, ಭದ್ರಾವತಿ. ರಮೇಶಪ್ಪ ಎನ್, ಚೌಡನಾಯಕನಕೊಪ್ಪ, ಶಿಕಾರಿಪುರ. ನಾಗರಾಜಪ್ಪ.ಬಿ, ಸಂಕ್ಲಾಪುರ, ಶಿಕಾರಿಪುರ. ಮನೋಹರಪ್ಪ ಡಿ, ಎಂ.ಕೆ.ಅರಳಿಕೊಪ್ಪ, ಸಾಗರ. ಪೂರ್ಣೇಶ್ ಹೆಚ್ ಆರ್, ಹೊಸೂರು, ತೀರ್ಥಹಳ್ಳಿ. ಲೀಲಾವತಿ ಎಸ್, ವಿಠ್ಠಲನಗರ, ತೀರ್ಥಹಳ್ಳಿ. ಭಾಗ್ಯಬಾಯಿ, ಹುಲ್ಕೋಡ್, ತೀರ್ಥಹಳ್ಳಿ. ತಿಮ್ಮಪ್ಪ ಸಿ, ವಿನಾಯಕ ನಗರ, ರಿಪ್ಪನ್‍ಪೇಟೆ. ನೀಲಾವತಿ ಟಿ, ಕಾಗೆಮರಡು, ಹೊಸನಗರ. ಹುಚ್ಚರಾಯಪ್ಪ ಬಿ, ವೃತ್ತಿಕೊಪ್ಪ, ಸೊರಬ. ಉಮೇಸಲ್ಮಾ, ಹೊಸಪೇಟೆ ಹಕ್ಕಲು, ಸೊರಬ. ಕೃಷ್ಣವೇಣಿ, ಕುದರೆಗಣಿ, ಸೊರಬ.

ಹಿರಿಯ ಪ್ರಾಥಮಿಕ ವಿಭಾಗ: ಸಹ ಶಿಕ್ಷಕಿ ಶೋಭಾ ಕೆಎಸ್, ಬೀರನಕೆರೆ ಶಿವಮೊಗ್ಗ. ರಂಗನಾಥ ಕೆಎನ್, ವಿಶ್ವನಗರ, ಭದ್ರಾವತಿ. ಫರೀದುನ್ನೀಸಾ, ಕಾಗದನಗರ, ಭದ್ರಾವತಿ. ಬೆನಕಪ್ಪ ಕೆವಿ, ಈಸೂರು, ಶಿಕಾರಿಪುರ. ಉಮೇಶ್ ಮಾರವಳ್ಳಿ, ಶಿಕಾರಿಪುರ. ಗೃಹಲಕ್ಷ್ಮಿ ಎಂ, ಅಮಟೆಕೊಪ್ಪ ಶಿಕಾರಿಪುರ. ಶಾರದಾಂಬ ಜಿ, ನೊಣಬೂರು, ತೀರ್ಥಹಳ್ಳಿ. ವೆಂಕಟೇಶ್ ಆರ್, ಹಂಚಿ, ಸೊರಬ. ಅಂಬಿಕಾ, ಲಕ್ಕಿನಕೊಪ್ಪ, ಶಿವಮೊಗ್ಗ. ಡಾಕ್ಯಾನಾಯ್ಕ ಹೆಚ್, ಸಿದ್ಲಿಪುರ, ಭದ್ರಾವತಿ. ಸೌಭಾಗ್ಯ ಡಿ, ಎ.ಕೆ.ಮಂಚಾಲೆ, ಸಾಗರ. ಶಾರದ ಪಿ, ಮೇಲಿನಬೆಸಿಗೆ, ಹೊಸನಗರ. ಶಿಕ್ಷಕ ರಮೇಶ್ ಎನ್ ಹೆಗಡೆ, ಕೆ.ಕಮರೂರು, ಸೊರಬ. ಶಿಕ್ಷಕ ಬಸವರಾಜ ಕೆ. ಸಾಗರ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ರೌಢಶಾಲಾ ವಿಭಾಗ: ಸಹ ಶಿಕ್ಷಕ ರಂಗಪ್ಪ ಆರ್, ಬಿ.ಹೆಚ್.ರಸ್ತೆ ಶಿವಮೊಗ್ಗ. ಬಬಿತಾಕುಮಾರಿ, ಅರಕೇರೆ, ಭದ್ರಾವತಿ. ಹರಿಪ್ರಸಾದ್ ಎಂ ಜಿ, ಕಟ್ಟಿನಕಾರು, ಸಾಗರ. ಶ್ರೀಧರ ಹೆಚ್ ಆರ್, ಕಟ್ಟೆಹಕ್ಲು, ತೀರ್ಥಹಳ್ಳಿ. ಸುರೇಂದ್ರ ಎಂ, ಜಯನಗರ, ಹೊಸನಗರ. ಮಾಲತೇಶ್ವರ ಎಲ್, ಚಿಕ್ಕಜಂಬೂರು, ಶಿಕಾರಿಪುರ, ದತ್ತಾತ್ರೇಯ ಭಟ್, ಸಾಗರ. ಮಂಜಪ್ಪ ಕೆ, ಹೊಸಬಾಳೆ, ಸೊರಬ. ಪುಟ್ಟಪ್ಪ ಎ ಬಿ, ಹೊಸಮುಗಳಗೆರೆ ಶಿಕಾರಿಪುರ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!