ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಸಂಭ್ರಮದ ಗಣೇಶೋತ್ಸವ

ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಸಂಭ್ರಮದ ಗಣೇಶೋತ್ಸವ

ಶಿವಮೊಗ್ಗ | 18 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರಾದ್ಯಂತ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಸಂಭ್ರಮ ಸಡಗರದಿಂದ ಗಣೇಶ ಹಬ್ಬ ಆಚರಿಸಿದರು. ಮನೆಗಳಲ್ಲಿ, ಬಡಾವಣೆಗಳ ಪ್ರಮುಖ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿ ಶ್ರದ್ಧಾಭಕ್ತಿಯಿಂದ ಗಣೇಶೋತ್ಸವ ಆಚರಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ನಗರದ ಕೋಟೆ ರಸ್ತೆ, ಗಾಂಧಿ ಬಜಾರ್‌, ಬಿಬಿ ರಸ್ತೆ, ಎಸ್‌ಪಿಎಂ ರಸ್ತೆ, ದುರ್ಗಿಗುಡಿ, ಗಾಂಧಿ ನಗರ, ವಿನೋಬ ನಗರ, ಶರಾವತಿ ನಗರ, ರಾಜೇಂದ್ರ ನಗರ, ಲಕ್ಷ್ಮೀ ಟಾಕೀಸ್‌ ಸಮೀಪ, ಜೆಎನ್‌ಎನ್‌ಸಿ ಸಮೀಪ ಸೇರಿದಂತೆ ಶಿವಮೊಗ್ಗ ನಗರದ ಎಲ್ಲ ಬಡಾವಣೆಗಳಲ್ಲಿ ಗಣಪತಿ ಸಂಘಟನೆಗಳು ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು.

ಸಾರ್ವಜನಿಕರು ಸಣ್ಣ ಗಣೇಶ ಮೂರ್ತಿಗಳನ್ನು ಮನೆಗಳಿಗೆ ಕೊಂಡೊಯ್ದು ಪೂಜೆ ಸಲ್ಲಿಸಿ ಹಬ್ಬ ಆಚರಿಸಿದರು. ಶಿವಮೊಗ್ಗ ನಗರದ ಎಲ್ಲ ಕಡೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಸಾವಿರಾರು ಜನರು ವೀಕ್ಷಿಸಿ ದರ್ಶನ ಪಡೆದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಹಿಂದೂ ಸಂಘಟನಾ ಮಹಾಮಂಡಳಿಯಿಂದ ಪ್ರತಿಷ್ಠಾಪಿಸಿ ಗಣೇಶಮೂರ್ತಿ

ದುರ್ಗಿಗುಡಿ ಶ್ರೀ ಶಕ್ತಿ ಯುವಕರ ವಿದ್ಯಾ ಗಣಪತಿ ಶೇಷಶಯನದ ಅಲಂಕಾರ

ಶ್ರೀ ಸಂಗೋಳ್ಳಿ ರಾಯಣ್ಣ ಕನ್ನಡ ಯುವಕರ ಸಂಘ ಪ್ರತಿಷ್ಠಾಪಿಸಿರುವ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದರ್ಶನ

ವಿನೋಬನಗರ ಮುಖ್ಯ ರಸ್ತೆಯಲ್ಲಿ ಶ್ರೀ ಬಾಲಗಂಗಾಧರ್‌ ತಿಲಕ್‌ ಯುವಪಡೆ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ

ಶ್ರೀ ವಿಶ್ವಜ್ಯೋತಿ ಗೆಳೆಯರ ಬಳಗ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ

ರಾಜೇಂದ್ರನಗರ ಯುವಕರ ಸಂಘ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ

ಹಿಂದೂ ಸಂಘಟನಾ ಮಹಾಮಂಡಳಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು, ಸೆಪ್ಟೆಂಬರ್‌ 28ರ ಗುರುವಾರ ರಾಜಬೀದಿ ಉತ್ಸವ ನಡೆಯಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!