ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಸೆಪ್ಟೆಂಬರ್ 25 ರಂದು ಜನತಾ ದರ್ಶನ

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಸೆಪ್ಟೆಂಬರ್ 25 ರಂದು ಜನತಾ ದರ್ಶನ

ಶಿವಮೊಗ್ಗ | 24 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ನೇತೃತ್ವದಲ್ಲಿ ಸೆಪ್ಟೆಂಬರ್ 25ರ ಬೆಳಗ್ಗೆ 10.30 ರಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ಬೆಂಗಳೂರಿಗೆ ಹೋಗಿ ಅನೇಕ ರೀತಿ ಸಮಸ್ಯೆಗಳ ಕುರಿತು ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುವುದನ್ನು ನಿಯಂತ್ರಿಸಿ, ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ಕ೦ಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ಕಾರ್ಯಕ್ರಮ ನಡೆಯುವ ದಿನದಂದು ಬೆಳಗ್ಗೆ 9.30ರಿಂದ ನಿಗಧಿಪಡಿಸಿದ ಸ್ಥಳದಲ್ಲಿ ಸಾರ್ವಜನಿಕರು ಅವಹಾಲು ಸಲ್ಲಿಸಬಹುದಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವೈಯಕ್ತಿಕ ಅಹವಾಲು ಸಲ್ಲಿಸುವವರು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು. ಅರ್ಜಿ ನೋಂದಾಯಿಸಿದ ನಂತರ ಟೋಕನ್ ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!