ಶಿವಮೊಗ್ಗ ಜಿಲ್ಲೆಯ ಜನೌಷಧಿ ಕೇಂದ್ರಗಳ ಮೇಲ್ದರ್ಜೆಗೇರಿಸಲು ಚರ್ಚೆ

ಶಿವಮೊಗ್ಗ ಜಿಲ್ಲೆಯ ಜನೌಷಧಿ ಕೇಂದ್ರಗಳ ಮೇಲ್ದರ್ಜೆಗೇರಿಸಲು ಚರ್ಚೆ

ಶಿವಮೊಗ್ಗ | 22 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರನ್ನು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ದೆಹಲಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾರನ್ನು ಭೇಟಿ ಮಾಡಿ ಶಿವಮೊಗ್ಗ ಜಿಲ್ಲೆಯ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಕಾರ್ಯಕ್ಷಮತೆ ಹೆಚ್ಚಿಸುವ ಕುರಿತು ಚರ್ಚಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಸಚಿವರ ಭೇಟಿ ಸಂದರ್ಭದಲ್ಲಿ ಪ್ರಮುಖರಾದ ಎಸ್.ದತ್ತಾತ್ರಿ, ವಸಂತ ಹೋಬಳಿದಾರ್‌, ಶಶಿಕಾಂತ್‌, ವಿನಯ್‌ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!