ಶಿವಮೊಗ್ಗ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಶ್ರಿ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಶ್ರಿ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಶಿವಮೊಗ್ಗ | 25 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ  ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ  ವಿದ್ಯಾರ್ಥಿಗಳು  ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಾಲಕರ ತಂಡ ಪ್ರಶಸ್ತಿ ಮತ್ತು ಬಾಲಕಿಯರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ, ಬಾಲಕರ ವಾಲಿಬಾಲ್ ದ್ವಿತೀಯ ಸ್ಥಾನ, ಬಾಲಕರ ಖೋ ಖೋ ದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕ್ರೀಡಾಪಟುಗಳಿಗೆ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯರು ಮತ್ತು ಉಪನ್ಯಾಸಕ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!