ಕ್ರೀಡಾ ದಿನಾಚರಣೆ ಪ್ರಯುಕ್ತ ಸೈಕಲ್‌ ಸ್ಪರ್ಧೆ ಸೆಪ್ಟೆಂಬರ್‌ 10ಕ್ಕೆ

ಕ್ರೀಡಾ ದಿನಾಚರಣೆ ಪ್ರಯುಕ್ತ ಸೈಕಲ್‌ ಸ್ಪರ್ಧೆ ಸೆಪ್ಟೆಂಬರ್‌ 10ಕ್ಕೆ

ಶಿವಮೊಗ್ಗ | 6 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

ಕ್ರೀಡಾ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಕ್ರೀಡಾ ಭಾರತಿ ಹಾಗೂ ಶಿವಮೊಗ್ಗ ಸೈಕಲ್‌ ಕ್ಲಬ್‌ ವತಿಯಿಂದ ಸೆಪ್ಟೆಂಬರ್‌ 10 ರಂದು ಬೆಳಗ್ಗೆ 6ಕ್ಕೆ ಸೈಕಲ್‌ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸೈಕಲ್‌ ಸ್ಪರ್ಧೆಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, 15-20 ವರ್ಷ ವಯೋಮಿತಿ, 21-45 ವರ್ಷ ವಯೋಮಿತಿ ಹಾಗೂ 46 ವರ್ಷ ಮೇಲ್ಪಟ್ಟವರಿಗೆ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 100 ರೂ. ಪ್ರವೇಶ ಶುಲ್ಕ ಇರಲಿದೆ.

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ನಗರದ ಆಲ್ಕೋಳ ವೃತ್ತದಿಂದ ಆಯನೂರು, ಆಯನೂರಿನಿಂದ ಶಿವಮೊಗ್ಗ ಆಲ್ಕೋಳ ವೃತ್ತದವರೆಗೂ ಸೈಕಲ್‌ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ನಗದು ಬಹುಮಾನದೊಂದಿಗೆ ಮೆಡಲ್‌ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸ್ಪರ್ಧಾಳುಗಳು ತಮ್ಮ ಸ್ವಯಂ ಸುರಕ್ಷತೆಗೆ ಒಳಪಟ್ಟು ಹಾಗೂ ಶಿರಸ್ತ್ರಾಣದೊಂದಿಗೆ ಮತ್ತು ನೀತಿ ನಿಯಮಗಳಿಗೆ ಒಳಪಟ್ಟು ಭಾಗವಹಿಸಬಹುದಾಗಿದೆ. ಮಾಹಿತಿ ಹಾಗೂ ಹೆಸರು ನೋಂದಾಯಿಸಲು 9916929220 ಹಾಗೂ 9845265457 ಸಂಪರ್ಕಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!