ಆಕಾಶವಾಣಿಯಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ ಸರಣಿ ಅಕ್ಟೋಬರ್ 15ರಿಂದ 23ರವರೆಗೆ

ಆಕಾಶವಾಣಿಯಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ ಸರಣಿ ಅಕ್ಟೋಬರ್ 15ರಿಂದ 23ರವರೆಗೆ

ಶಿವಮೊಗ್ಗ | 11 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ನವರಾತ್ರಿ ಸಂದರ್ಭದಲ್ಲಿ ಅಕ್ಟೋಬರ್‌ 15 ರಿಂದ 23 ರವರೆಗೆ ಪ್ರತಿ ದಿನ ಆಕಾಶವಾಣಿ ಭದ್ರಾವತಿ ಎಫ್‍ಎಂ 103.5 & ಎಂಡಬ್ಲ್ಯು 675 KHz ತರಂಗಾಂತರದಲ್ಲಿ ಬೆಳಗ್ಗೆ 9.30 ರಿಂದ 10 ಗಂಟೆವರೆಗೆ ಕರ್ನಾಟದ 9 ದೇವಿಯ ಪರಿಚಯ, ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಬಾದಾಮಿ ಬನಶಂಕರಿ, ಹೊರನಾಡು ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬಾ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಸಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ.

ವಿಶ್ವದಾದ್ಯಂತ ಪ್ರಸಾರ ಭಾರತಿ ‘newsonair’  ಆ್ಯಪ್‍ನಲ್ಲಿ ಭದ್ರಾವತಿ ಕೇಂದ್ರ ಮೂಲಕ ಸಹ ಪ್ರಸಾರ ಸಮಯದಲ್ಲಿ ಕೇಳಬಹುದು. ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯೂಟ್ಯೂಬ್ ಚಾನಲ್‍ನಲ್ಲಿ ಕೇಳಬಹುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕೇಳುಗರು ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥ ಎಸ್ ಆರ್ ಭಟ್ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!