ನವೋದಯ ವಿದ್ಯಾಲಯದ 9ನೇ ತರಗತಿ, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯದ  9ನೇ ತರಗತಿ, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ | 4 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsix ನಲ್ಲಿ ಸಲ್ಲಿಸಲು 31-10-2023 ರವರೆಗೂ ಅವಕಾಶ ಇರುತ್ತದೆ ಎಂದು ಗಾಜನೂರಿನ ಜವಾಹರ್ ನವೋದಯ ವಿದ್ಯಾಯದ ಪ್ರಾಚಾರ್ಯರು ತಿಳಿಸಿದ್ದಾರೆ.

11ನೇ ತರಗತಿ ಪ್ರವೇಶ: ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 11 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsxi_11 ನಲ್ಲಿ ಸಲ್ಲಿಸಲು  31-10-2023 ರವರೆಗೂ ಅವಕಾಶ ಇರುತ್ತದೆ. 11ನೇ ತರಗತಿ ಪ್ರವೇಶಕ್ಕೆ 2023-24 ನೇ ಸಾಲಿನಲ್ಲಿ ಸರ್ಕಾರಿ, ಸರ್ಕಾರೇತರ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!