ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ “ಸೈಬರ್ ಹಾಸ್ಯ ಸಂಜೆ” ಕಾರ್ಯಕ್ರಮ ಅಕ್ಟೋಬರ್ 7ಕ್ಕೆ

ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ “ಸೈಬರ್ ಹಾಸ್ಯ ಸಂಜೆ” ಕಾರ್ಯಕ್ರಮ ಅಕ್ಟೋಬರ್ 7ಕ್ಕೆ

ಶಿವಮೊಗ್ಗ | 4 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯು ಸೈಸೆಕ್ ಸಹಯೋಗದಲ್ಲಿ ಹಾಸ್ಯ ಕಲಾವಿದರಿಂದ ಅಕ್ಟೋಬರ್‌ 7ರ ಸಂಜೆ 5ಕ್ಕೆ ಶಿವಮೊಗ್ಗ ನಗರದ ಬಸವನಗುಡಿಯಲ್ಲಿರುವ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ “ಸೈಬರ್ ಹಾಸ್ಯ ಸಂಜೆ”ಕಾರ್ಯಕ್ರಮ ಹಮ್ಮಿಕೊಂಡಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಜಾಗತಿಕ ಮಟ್ಟದಲ್ಲಿ ಅಕ್ಟೋಬರ್‌ ತಿಂಗಳನ್ನು ಸೈಬರ್ ಭದ್ರತೆಯ ಮಾಸವಾಗಿ ಆಚರಿಸುತ್ತಿದ್ದು, ಸೈಬರ್ ಅಪರಾಧಗಳಿಂದ ಹೆಚ್ಚು ಸುರಕ್ಷಿತರಾಗುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತ ಮೂಡಿಸಲು ವಿಶೇಷ ಹಾಸ್ಯ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ್, ಸುಧಾ ಬರಗೂರು, ವೈ.ವಿ.ಗುಂಡುರಾವ್, ಎಂ.ಎಸ್.ನರಸಿಂಹಮೂರ್ತಿ, ಎಚ್.ದುಂಡಿರಾಜ್, ಬಸವರಾಜ ಮಹಾಮನಿ ಭಾಗವಹಿಸಲಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಿವಮೊಗ್ಗ ಜಿಲ್ಲೆಯ ಅಧಿಕಾರಿಗಳು, ಸರ್ಕಾರಿ ನೌಕರರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!