ರಾಷ್ಟ್ರ ಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಶಿವಮೊಗ್ಗ ವಿದ್ಯಾರ್ಥಿಗಳ ಆಯ್ಕೆ
ಶಿವಮೊಗ್ಗ | 4 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ
2021-22 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯಿಂದ ‘ಇನ್‌ಸ್ಪೈರ್ ಅವಾರ್ಡ್’ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ನವದೆಹಲಿಯಲ್ಲಿ ಅಕ್ಟೋಬರ್ 9 ರಿಂದ 11 ರವರೆಗೆ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ತಾಲ್ಲೂಕಿನ ಆಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರ್ಥನ ಎಸ್ ಶೆಟ್ಟಿ, ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಪೇಕ್ಷ ಹೆಚ್.ಪಿ. ಹಾಗೂ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಚಂದ್ರಮ್ಮ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರಾಷ್ಟ್ರ ಮಟ್ಟದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿನಿಯರನ್ನು ಡಯಟ್ ಪ್ರಾಚಾರ್ಯ ಬಿ.ಆರ್.ಬಸವರಾಜಪ್ಪ, ಇನ್‍ಸ್ಪೈರ್ ಅವಾರ್ಡ್ ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜ ಎಂ, ಉಪನ್ಯಾಸಕರು, ನೌಕರ ವೃಂದ ಅಭಿನಂದಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/