ಶಿವಮೊಗ್ಗದಲ್ಲಿ ನವೆಂಬರ್ 8 ರಿಂದ ಉದ್ಯೋಗ ಮೇಳ, ಹೆಚ್ಚಿನ ಮಾಹಿತಿಗೆ ಕರೆ ಮಾಡಿ

ಶಿವಮೊಗ್ಗದಲ್ಲಿ ನವೆಂಬರ್ 8 ರಿಂದ ಉದ್ಯೋಗ ಮೇಳ, ಹೆಚ್ಚಿನ ಮಾಹಿತಿಗೆ ಕರೆ ಮಾಡಿ

ಶಿವಮೊಗ್ಗ | 3 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ನವೆಂಬರ್‌ 8 ರಂದು ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯು,  ಐಟಿಐ, ಡಿಪ್ಲೊಮಾ, ಬಿಇ ಮತ್ತು ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣ, ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ http://skillconnect.kaushalkar.com/candidatereg

ಅಥವಾ ಸ್ಥಳದಲ್ಲೆ ನೇರವಾಗಿ ನೊಂದಾಯಿಸಿಕೊಳ್ಳಬಹುದು. ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್‌ ಹೆಚ್.ಎಂ. ದೂ.ಸಂ.: 08182255294, 9019485688, 9880005425 ಸಂಪರ್ಕಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!