ಸೈನಿಕ ಶಾಲೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸೈನಿಕ ಶಾಲೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ | 5 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ

ಕೊಡಗು ಸೈನಿಕ ಶಾಲೆಯಲ್ಲಿ 6 ಮತ್ತು 9ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಪ್ರವೇಶ ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಡಿಸೆಂಬರ್‌ 16 ರೊಳಗೆ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆಯನ್ನು ಜನವರಿ 21 ರಂದು ನಡೆಸಲಾಗುತ್ತದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಹೆಚ್ಚಿನ ಮಾಹಿತಿಗೆ www.sainikschoolkodagu.edu.in  ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ ಹಿರೇಮಠ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!