ಸಹ ಪ್ರಾಧ್ಯಾಪಕಿ ಗಾನವಿಗೆ ಪಿಎಚ್ಡಿ ಪದವಿ
ಶಿವಮೊಗ್ಗ | 28 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಗಾನವಿ.ಎಂ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಹೆಚ್ಡಿ ಡಾಕ್ಟರೇಟ್ ಪದವಿ ನೀಡಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “
ಕಾಲೇಜಿನ ಎಂಸಿಎ ವಿಭಾಗದ ಮುಖ್ಯಸ್ಥ ಡಾ. ಪ್ರಭುದೇವ.ಎಸ್ ಮಾರ್ಗದರ್ಶನದಲ್ಲಿ ಜೆ.ಎನ್.ಎನ್.ಸಿ.ಇ ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಅಡಿಯಲ್ಲಿ ಮಂಡಿಸಿದ ‘ನಾವಲ್ ಅಪ್ರೋಚ್ ಟುವರ್ಡ್ಸ್ ಹೈಡಿಂಗ್ ಇನ್ಫಾರ್ಮೇಶನ್ ಟು ಅಚಿವ್ ಹೈ ಸೆಕ್ಯುರಿಟಿ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಗಾನವಿ.ಎಂ ಅವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

