ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅರ್ಜಿ ಆಹ್ವಾನ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅರ್ಜಿ ಆಹ್ವಾನ

ಶಿವಮೊಗ್ಗ | 1 ಜನವರಿ 2024 | ಡಿಜಿ ಮಲೆನಾಡು.ಕಾಂ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2023-24ನೇ ಸಾಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅರ್ಹ ಸಂಸ್ಥೆ ಮತ್ತು ವ್ಯಕ್ತಿಯನ್ನು ಒಳಗೊಂಡಂತೆ ಕಲೆ, ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಅಪಾಯದಿಂದ ವ್ಯಕ್ತಿಯ ಜೀವ ಉಳಿಸಿದ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, 2024ರ ಜನವರಿ 10 ರೊಳಗೆ ಯೂನಿಕೋಡ್ (ನುಡಿ6.0) ನಲ್ಲಿಯೇ ಭರ್ತಿ ಮಾಡಿ ದ್ವಿಪ್ರತಿಗಳಲ್ಲಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08182295515 ಸಂಪರ್ಕಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!