ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳ

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳ

ಶಿವಮೊಗ್ಗ | 23 ಜನವರಿ 2024 | ಡಿಜಿ ಮಲೆನಾಡು.ಕಾಂ

ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಏಳು ತಾಲೂಕುಗಳ ವ್ಯಾಪ್ತಿಯಲ್ಲಿ 1793 ಮತಗಟ್ಟೆ ಸ್ಥಾಪಿಸಿದ್ದು, 7,31,779 ಪುರುಷ, 7,51,159 ಮಹಿಳೆಯರು ಸೇರಿ ಒಟ್ಟು 14,82,938 ಮತದಾರರು ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ ನೋಂದಣಿಯಾಗಿರುವ ಮತದಾರರ ಅಂತಿಮ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿ, ವಿಧಾನ ಸಭಾ ಚುನಾವಣೆ ಮತದಾರರ ಸಂಖ್ಯೆ ಗಮನಿಸಿದಾಗ 20,500 ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : 249 ಮತಗಟ್ಟೆ, 1,06,200 ಪುರುಷರು, 1,08,433 ಮಹಿಳೆಯರು, ಒಟ್ಟು 2,14,633 ಮತದಾರರು, ಭದ್ರಾವತಿ ವಿಧಾನಸಭಾ ಕ್ಷೇತ್ರ : 253 ಮತಗಟ್ಟೆ, 103183 ಪುರುಷರು, 1,09,587 ಮಹಿಳೆಯರು, ಒಟ್ಟು 2,12,770 ಮತದಾರರು,  ಶಿವಮೊಗ್ಗ ವಿಧಾನಸಭಾ ಕ್ಷೇತ್ರ : 288 ಮತಗಟ್ಟೆ, 129019 ಪುರುಷರು, 135700 ಮಹಿಳೆಯರು, ಒಟ್ಟು 2,64,719 ಮತದಾರರು.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : 258 ಮತಗಟ್ಟೆ, 92,921 ಪುರುಷರು, 95,640 ಮಹಿಳೆಯರು, ಒಟ್ಟು 1,88,561 ಮತದಾರರು, ಶಿಕಾರಿಪುರ ವಿಧಾನಸಭಾ ಕ್ಷೇತ್ರ : 235 ಮತಗಟ್ಟೆ, 100456 ಪುರುಷರು, 1,00,212 ಮಹಿಳೆಯರು, ಒಟ್ಟು 2,00,668 ಮತದಾರರು, ಸೊರಬ ವಿಧಾನಸಭಾ ಕ್ಷೇತ್ರ : 239 ಮತಗಟ್ಟೆ, 98,147 ಪುರುಷರು, 97260 ಮಹಿಳೆಯರು, ಒಟ್ಟು 1,95,407 ಮತದಾರರು, ಸಾಗರ ವಿಧಾನಸಭಾ ಕ್ಷೇತ್ರ : 271 ಮತಗಟ್ಟೆ, 101853 ಪುರುಷರು, 104327 ಮಹಿಳೆಯರು, ಒಟ್ಟು 2,06,180 ಮತದಾರರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಹೆಸರುಗಳು ಸೇರ್ಪಡೆಗೊಂಡಿರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದು. ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ತಾಲೂಕು ಚುನಾವಣಾ ತಹಶೀಲ್ದಾರ್ ಮಂಜುನಾಥ್, ಸಂತೋಷ್ ಸೇರಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!