ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ, ಶಿವಮೊಗ್ಗ ಜಿಲ್ಲಾದ್ಯಂತ ಸಂಭ್ರಮ
ಶಿವಮೊಗ್ಗ | 22 ಜನವರಿ 2024 | ಡಿಜಿ ಮಲೆನಾಡು.ಕಾಂ
ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ಸಂಭ್ರಮ ಸಡಗರ ಮನೆ ಮಾಡಿದ್ದು, ಎಲ್ಲೆಡೆಯು ಶ್ರೀ ರಾಮ ಭಜನೆ, ವಿಶೇಷ ಪೂಜೆ, ಸಿಹಿ ಹಂಚಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “
ಶಿವಮೊಗ್ಗ ನಗರದ ಎಲ್ಲ ಪ್ರಮುಖ ವೃತ್ತಗಳಲ್ಲಿ ಸಂಘ ಸಂಸ್ಥೆಗಳು, ಸಾರ್ವಜನಿಕರು ಶ್ರೀ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಿಹಿ ಹಂಚಿದರು. ನಗರದ ಶಿವಪ್ಪನಾಯಕ ವೃತ್ತದಲ್ಲಿ ಸಾರ್ವಜನಿಕರಿಗೆ ಐದು ಸಾವಿರ ಲಡ್ಡು ವಿತರಿಸಲಾಯಿತು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಆರ್‌ಎಸ್‌ಎಸ್ ಪ್ರಮುಖರಾದ ಪಟ್ಟಾಭಿರಾಮ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಕೆ.ಇ.ಕಾಂತೇಶ್ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

