ಗ್ರಂಥಾಲಯ, ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಶಿವಮೊಗ್ಗದಲ್ಲಿ ಅರ್ಜಿ ಆಹ್ವಾನ
ಶಿವಮೊಗ್ಗ | 18 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 251 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಅರ್ಜಿ ಸಲ್ಲಿಸಲು ಫೆಬ್ರವರಿ 23 ಕಡೆಯ ದಿನ. ಅರ್ಜಿಗಳನ್ನು ಸಂಬಂಧಿಸಿದ 14 ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ವೆಬ್ಸೈಟ್ https://shimoga.nic.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Click on below this picture, Like & Follow Facebook Page ” Digi Malenadu “
ಶಿಕಾರಿಪುರ ತಾಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲೂಕಿನ ರಾಮಚಂದ್ರಾಪುರ, ರಿಪ್ಪನ್ಪೇಟೆ, ಶಿವಮೊಗ್ಗ ತಾಲೂಕಿನ ತುಪ್ಪೂರು, ತೀರ್ಥಹಳ್ಳಿ ತಾಲೂಕಿನ ತೂದೂರು, ಸಾಗರ ತಾಲೂಕಿನ ಭೀಮನಕೋಣೆಗಳಲ್ಲಿ ಮೀಸಲಾತಿ ಅನ್ವಯ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಸಬಹುದು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಹೆಚ್ಚಿನ ಮಾಹಿತಿಗಾಗಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಗ್ರಾಮ ಪಂಚಾಯಿತಿ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/