ಶಿವಮೊಗ್ಗ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ, ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ
ಶಿವಮೊಗ್ಗ | 1 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಬುಧವಾರ ಅಧಿಕಾರ ವಹಿಸಿಕೊಂಡರು. ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ನೂತನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಸ್ವಾಗತಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “
ಮೊದಲ ದಿನ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಅಧಿಕಾರಿ, ಸಿಬ್ಬಂದಿಗಳಿಂದ ಮಾಹಿತಿ ಪಡೆದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ.ಮಿಥುನಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಪಾಲಿಕೆ ಆಯುಕ್ತ ಮಾಯಣ್ಣಗೌಡ ಸೇರಿದಂತೆ ಅಧಿಕಾರಿಗಳು ನೂತನ ಜಿಲ್ಲಾಧಿಕಾರಿಗೆ ಶುಭಕೋರಿದರು.

ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

