ಧರ್ಮಸ್ಥಳ, ಕೊಲ್ಲೂರಿಗೆ ಶಿವಮೊಗ್ಗದ ಉದ್ಯಮಿಗಳ ಸಂಘದಿಂದ ಅಕ್ಕಿ ಸಮರ್ಪಣೆ

ಧರ್ಮಸ್ಥಳ, ಕೊಲ್ಲೂರಿಗೆ ಶಿವಮೊಗ್ಗದ ಉದ್ಯಮಿಗಳ ಸಂಘದಿಂದ ಅಕ್ಕಿ ಸಮರ್ಪಣೆ

ಶಿವಮೊಗ್ಗ | 15 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗದಲ್ಲಿ ಕೈಗಾರಿಕೆಗಳ ಬೆಳವಣಿಗೆಯು ರಾಜ್ಯದಲ್ಲೇ ಉನ್ನತ ಸ್ಥಾನದಲ್ಲಿದ್ದು, ಕಾರ್ಮಿಕರ ಪರಿಶ್ರಮವೇ ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿ ಎಂದು ಕೈಗಾರಿಕಾ ಉದ್ಯಮಿ ಬಿ.ಸಿ.ನಂಜುಂಡಶೆಟ್ಟಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಮತ್ತು ಶಿವಮೊಗ್ಗ ಸಾಗರ ರಸ್ತೆ ಕೈಗಾರಿಕಾ ಉದ್ಯಮಿಗಳ ಅಸೋಸಿಯೇಷನ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ 13 ಟನ್ ಅಕ್ಕಿಯನ್ನು ನಿತ್ಯ ದಾಸೋಹ ಸೇವೆಗೆ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಕಾರ್ಮಿಕರು ಹಾಗೂ ಕೈಗಾರಿಕಾ ಉದ್ಯಮಿಗಳಿಗೆ ಒಳಿತಾಗಲಿ, ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಅನ್ನದಾಸೋಹ ಕಾರ್ಯಕ್ಕೆ ಅಕ್ಕಿ ಸಮರ್ಪಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಅಧ್ಯಕ್ಷ ರಮೇಶ್ ಹೆಗಡೆ ಮಾತನಾಡಿ, ಶಿವಮೊಗ್ಗದಲ್ಲಿ ಕೈಗಾರಿಕಾ ಹಾಗೂ ಉದ್ಯಮ ಕ್ಷೇತ್ರ ರಾಜ್ಯಕ್ಕೆ ಮಾದರಿ ಆಗಿದ್ದು, ಪ್ರತಿ ವರ್ಷ ದಾನಿಗಳ ಸಹಕಾರದಿಂದ ನಿರಂತರವಾಗಿ ಅಕ್ಕಿ ಸಮರ್ಪಣಾ ಕಾರ್ಯ ನಡೆಸಲಾಗುವುದು ಎಂದು ಹೇಳಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಅಸೋಸಿಯೇಷನ್ ಕಾರ್ಯದರ್ಶಿ ಕಿರಣ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಕಿರಣಕುಮಾರ್ ಜಿ.ವಿ., ಕಾರ್ತಿಕ್.ಬಿ.ಎನ್., ಸೌಮ್ಯ ಕಿರಣ್, ಅಜಿತ್ ಹೆಗ್ಡೆ, ಜೆ.ಎಲ್.ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!