ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಮಟ್ಟದ ಕ್ರೀಡಾಕೂಟ ಮಾರ್ಚ್ 4, 5ಕ್ಕೆ

ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಮಟ್ಟದ ಕ್ರೀಡಾಕೂಟ ಮಾರ್ಚ್ 4, 5ಕ್ಕೆ

ಶಿವಮೊಗ್ಗ | 3 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಮಾರ್ಚ್‌ 4 ಹಾಗೂ 5 ರಂದು ಶಿವಮೊಗ್ಗ ನಗರದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ನೌಕರರು ಮಾರ್ಚ್‌ 4ರ ಬೆಳಗ್ಗೆ ಸ್ಥಳದಲ್ಲಿಯೇ ನೋಂದಣಿ ಮಾಡಿಸಬೇಕು. ಈ ಬಾರಿಯ ಸ್ಪರ್ಧೆಯಲ್ಲಿ ಯೋಗ ಮತ್ತು ಖೋಖೋ ಸ್ಪರ್ಧೆ ಸೇರ್ಪಡೆಗೊಳಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಸಚಿವ ಮಧು ಬಂಗಾರಪ್ಪ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಸಚಿವರು, ಸ್ಥಳೀಯ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುವರು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ.ಎಂ.ಟಿ., ಪ್ರಮುಖರಾದ ಮೋಹನಕುಮಾರ್.ಆರ್.‌, ಡಿ.ಟಿ.ಕೃಷ್ಣಮೂರ್ತಿ, ಆರ್.ಪಾಪಣ್ಣ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!