ಸ್ವಾವಲಂಬನೆ ಜೀವನ ರೂಪಿಸುವತ್ತ ಆಲೋಚನೆ ಮುಖ್ಯ
ಶಿವಮೊಗ್ಗ | 15 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಪ್ರತಿಯೊಬ್ಬರು ಸ್ವಾವಲಂಬಿ ಜೀವನ ನಡೆಸುವತ್ತ ಆಲೋಚನೆ ಬೆಳೆಸಿಕೊಳ್ಳಬೇಕು. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ಸ್ಥಾನ ಅಲಂಕರಿಸುತ್ತಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಕಾನೂನು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು.
Click on below this picture, Like & Follow Facebook Page ” Digi Malenadu “
ರಾಷ್ಟ್ರೀಯ ಶಿಕ್ಷಣ ಸಮಿತಿ ಅಜೀವ ಸದಸ್ಯೆ ರುಕ್ಮಿಣಿ ವೇದವ್ಯಾಸ ಮಾತನಾಡಿ, ಮಹಿಳಾ ದಿನದಂದು ಸಾಧಕಿಯರನ್ನು ನೆನಪು ಮಾಡಿಕೊಳ್ಳುವ ಪ್ರೇರಣೀಯ ಕ್ಷಣವಾಗಿದೆ. ಸರ್ಕಾರ ಮಹಿಳಾ ಸಬಲೀಕರಣಕ್ಕೆ ಅದ್ಭುತ ವೇದಿಕೆಗಳನ್ನು ನೀಡುತ್ತಿದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಕಾರ್ಯಕ್ರಮದಲ್ಲಿ ಕಾನೂನು ಕಾಲೇಜಿನ ಪ್ರಾಚಾರ್ಯೆ ಡಾ. ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ಕಾನೂನು ವಿದ್ಯಾರ್ಥಿನಿ ಪ್ರೇರಣಾ, ಚಿತ್ರಕನ್ಯಾ, ಸ್ವಾತಿ, ಪ್ರೇರಣಾ.ಎಸ್.ಜೆ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/