ಶಿವಮೊಗ್ಗ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್
ಶಿವಮೊಗ್ಗ | 8 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕ ರಾಜ್ಯದ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲೇ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಸಹ ಘೋಷಣೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

ಲೋಕಸಭೆ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನೀರಿಕ್ಷೆಯಂತೆ ಗೀತಾ ಶಿವರಾಜ್ ಕುಮಾರ್ ಹೆಸರು ಘೋಷಿಸಲಾಗಿದೆ.
Click on below this picture, Like & Follow Facebook Page ” Digi Malenadu “
ಸಚಿವ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಲೋಕಸಭೆ ಅಭ್ಯರ್ಥಿಯನ್ನು ಶೀಘ್ರದಲ್ಲೇ ಎಐಸಿಸಿ ಘೋಷಿಸಲಿದೆ ಎಂದಿದ್ದರು. ಇತ್ತೀಚೆಗೆ ಗೀತಾ ಶಿವರಾಜ್ ಕುಮಾರ್ ಹೆಸರು ಘೋಷಣೆ ಬಹುತೇಕ ಖಚಿತ ಎಂಬ ಸುದ್ದಿಯೂ ಚಾಲ್ತಿಯಲ್ಲಿತ್ತು. ನೀರಿಕ್ಷೆಯಂತೆ ಎಐಸಿಸಿ ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್ ಕುಮಾರ್ ಹೆಸರು ಅಂತಿಮಗೊಳಿಸಿದೆ.
ಡಿಜಿಮಲೆನಾಡು.ಕಾಂ | ಇ-ಮೇಲ್ :digimalenadu@gmail.com
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/

