ಎನ್‌ಯು ಆಸ್ಪತ್ರೆಯಲ್ಲಿ ಯಶಸ್ವಿ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ

ಶಿವಮೊಗ್ಗ | 14 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಎನ್‌ಯು ಆಸ್ಪತ್ರೆಯಲ್ಲಿ ಯಶಸ್ವಿಯಾಗಿ 10 ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಮಾಡುವ ವ್ಯವಸ್ಥೆ ಇದೆ ಎಂದು ಆಸ್ಪತ್ರೆಯ ವೈದ್ಯ ಡಾ. ಪ್ರವೀಣ್ ಮಾಳವದೆ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗಳಿಗೆ ಹೊಸ ಬದುಕು ನಡೆಸಲು ಎನ್‌ಯು ಆಸ್ಪತ್ರೆಯು ನೆರವಾಗಿದೆ. ಮುಂದಿನ ದಿನಗಳಲ್ಲಿ ರಕ್ತದ ಗುಂಪು ಹೊಂದಾಣಿಕಯಾಗದ ವ್ಯಕ್ತಿಗಳಲ್ಲಿಯೂ ಕೂಡ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಕೈಗೊಳ್ಳುವ ಮೂಲಕ ಜೀವದಾನ ನೀಡಲು ನೆರವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Click on below this picture, Like & Follow Facebook Page ” Digi Malenadu “
ಎನ್‌ಯು ಆಸ್ಪತ್ರೆಯು ಮೂತ್ರಪಿಂಡದ ಆರೋಗ್ಯಕ್ಕೆ ಸಂಬಂಧಿಸಿದ ಅತ್ತ್ಯುತ್ತಮ ಚಿಕಿತ್ಸೆ ನೀಡುವ ಬದ್ಧತೆಯನ್ನು ಕಾಪಾಡಿಕೊಳ್ಳುವುದರ ಜತೆಗೆ ಪ್ರತಿ ವ್ಯಕ್ತಿಯು ಗುಣಮಟ್ಟದ ಆರೈಕೆ ಮತ್ತು ಆರೋಗ್ಯ ಸೇವೆಯನ್ನು ಪಡೆಯುವ ಆಶಯ ವ್ಯಕ್ತಪಡಿಸಿದೆ ಎಂದರು.
ಶಸ್ತ್ರಚಿಕಿತ್ಸ ತಜ್ಞ ಡಾ. ಪ್ರದೀಪ್ ಎಂ.ಜಿ. ಮಾತನಾಡಿ, ವಿಶ್ವ ಕಿಡ್ನಿ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ ಕಿಡ್ನಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ಆಶಯ ಆಗಿದ್ದು, ಸಾರ್ವಜನಿಕರು ಕಿಡ್ನಿ ಸಮಸ್ಯೆಗೆ ಸಂಬಂಧಿಸಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :digimalenadu@gmail.com
ಎನ್‌ಯು ಆಸ್ಪತ್ರೆಯ ಡಾ. ಅನುಷಾ, ಡಾ. ಅಭಿಲಾಷ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/