ಪಿಎಂ ಜಿಲ್ಲಾ ಮಟ್ಟದ ಎಟಿಎಸ್ ಮೇಳ ಮಾರ್ಚ್ 18ಕ್ಕೆ
ಶಿವಮೊಗ್ಗ | 8 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
ಮಾರ್ಚ್ 11 ರಂದು ಶಿರಾಳಕೊಪ್ಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಪಿ.ಎಂ. ಜಿಲ್ಲಾ ಮಟ್ಟದ ಶಿಶಿಕ್ಷು (ಎಟಿಎಸ್) ಮೇಳ ಮಾರ್ಚ್ 18 ಕ್ಕೆ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

ಮೇಳದಲ್ಲಿ ಪ್ರತಿಷ್ಟಿತ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಐಟಿಐ, ಡಿಪ್ಲೊಮಾ, ಬಿ.ಇ ಉತ್ತೀರ್ಣರಾದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ.
Click on below this picture, Like & Follow Facebook Page ” Digi Malenadu “
ಮೇಳದಲ್ಲಿ ಭಾಗವಹಿಸಲು ಈ ಲಿಂಕ್‌ನಲ್ಲಿ https://docs.google.com/forms/d/e/1FAIpQLSd8LTp5qzF2uuMclMY69F_ckuDKCtLhIOQwmCt-Ru8JjjKkFA/viewform?vc=0&c=0&w=1&flr=0 ನೋಂದಣಿ ಮಾಡಿಕೊಳ್ಳಬಹುದು.
ಡಿಜಿಮಲೆನಾಡು.ಕಾಂ | ಇ-ಮೇಲ್ :digimalenadu@gmail.com
ಮಾಹಿತಿಗೆ ಮೊಬೈಲ್ ಸಂಖ್ಯೆ 9008745165 ಹಾಗೂ 9380815738 ಸಂಪರ್ಕಿಸಬಹುದು ಎಂದು ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/

