ಪ್ರಥಮ ಚಿಕಿತ್ಸೆಯ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ, ಪೆಸಿಟ್ ಕಾಲೇಜಿನಲ್ಲಿ ಸಿಪಿಆರ್ ಕಾರ್ಯಾಗಾರ
ಶಿವಮೊಗ್ಗ | 22 ಮೇ 2024 | ಡಿಜಿ ಮಲೆನಾಡು.ಕಾಂ
ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸೆಯ ಅರಿವು ಮೂಡಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಸೇವಾ ಘಟಕದ ಸಲಹೆಗಾರ ಡಾ. ಸಚಿನ್ ಪ್ರಭು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ನಗರದ ಪಿಇಎಸ್ ಐಎಎಮ್ಎಸ್ ಪದವಿ ಕಾಲೇಜಿನಲ್ಲಿಐಕ್ಯುಎ ಸೆಲ್ ಮತ್ತು ಯುವ ರೆಡ್ಕ್ರಾಸ್ ಘಟಕದ ವತಿಯಿಂದ ಆಯೋಜಿಸಿದ್ದ ಸಿಪಿಆರ್ ಕಾರ್ಯಗಾರದಲ್ಲಿ ಮಾತನಾಡಿದರು.
ಹೃದಯ ಸ್ಥಂಭನ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಇದ್ದರೆ ಜೀವ ಉಳಿಸುವ ಸಾಧ್ಯತೆ ಇರುತ್ತದೆ. ಹೃದಯಕ್ಕೆ ಸಂಬಂಧಿಸಿದ ವಿವಿಧ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಪ್ರಥಮ ಚಿಕಿತ್ಸೆಯ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಾಚಾಯೆ ಡಾ. ಎ.ಅರುಣಾ ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ನಿರ್ವಹಣಾ ಶಾಸ್ತ್ರದ ಮುಖ್ಯಸ್ಥ ಡಿ.ಮೋಹನ್, ಯುವ ರೆಡಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಕೆ.ಪ್ರದೀಪ್ ಶೆಟ್ಟಿ, ಹಿರಿಯ ಪ್ರಾಧ್ಯಾಪಕ ಡಾ. ಗಣೇಶಪ್ಪ, ಎಸ್.ಕೆ. ಶೀತಲ, ಕೆ.ಪೂರ್ವಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/