ಐಐಎಫ್ ದಕ್ಷಿಣ ವಲಯ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಅಭಿನಂದನೆ

ಐಐಎಫ್ ದಕ್ಷಿಣ ವಲಯ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಅಭಿನಂದನೆ

ಶಿವಮೊಗ್ಗ | 29 ಮೇ 2024 | ಡಿಜಿ ಮಲೆನಾಡು.ಕಾಂ

ದಿ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಫೌಂಡ್ರಿಮೆನ್ ದಕ್ಷಿಣ ವಲಯದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೈಗಾರಿಕೋದ್ಯಮಿ ಡಿ.ಜಿ.ಬೆನಕಪ್ಪ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಎಯುಎಂಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಸಪ್ಲೆ ಚೈನ್ ಮ್ಯಾನೇಜ್‌ಮೆಂಟ್ ಮುಖ್ಯಸ್ಥ ಸೌರೆನ್ ಪಾಲ್, ಐಐಎಫ್ ರಾಷ್ಟ್ರೀಯ ಅಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಹಾಗೂ ಗಣ್ಯರು ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್‌, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಖಜಾಂಚಿ ಎಂ.ರಾಜು, ನಿಕಟಪೂರ್ವ ಅಧ್ಯಕ್ಷ ಜೆ.ಆರ್.ವಾಸುದೇವ, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ನಿರ್ದೇಶಕ ರಮೇಶ್ ಹೆಗಡೆ, ಉದ್ಯಮಿ ಗಿರಿಮಾಜಿ ಶ್ರೀನಾಥ್ ಉಪಸ್ಥಿತರಿದ್ದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Click on below this picture, Like & Follow Facebook Page ” Digi Malenadu “

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!