ಮಥುರಾ ಪಾರಾಡೈಸ್ ರಜತ ಸಂಭ್ರಮ

ಶಿವಮೊಗ್ಗ | 21 ಮೇ 2024 | ಡಿಜಿ ಮಲೆನಾಡು.ಕಾಂ
ಇಪ್ಪತ್ತೈದು ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿರುವ ಮಥುರಾ ಪಾರಾಡೈಸ್ ಮಾಲೀಕ ಎನ್.ಗೋಪಿನಾಥ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಸನ್ಮಾನಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸನ್ಮಾನ ಸ್ವೀಕರಿಸಿ ಮಾತನಾಡಿದ ಎನ್.ಗೋಪಿನಾಥ್, 25 ವರ್ಷಗಳ ಹಿಂದೆ ಉದ್ಯಮ ಆರಂಭಿಸಿ ಅನೇಕರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದು, ಎಲ್ಲ ಬೆಳವಣಿಗೆಗಳಿಗೂ ಕಾರ್ಮಿಕರು, ನೌಕರರು ಹಾಗೂ ಕುಟುಂಬದ ಸದಸ್ಯರ ನಿರಂತರ ಸಹಕಾರ ಕಾರಣ ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಮಾತನಾಡಿ, ಗೋಪಿನಾಥ್ ಅವರು ಉದ್ಯಮದ ಜತೆ ಸೇವಾ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ತಿಳಿಸಿದರು.
ಲಕ್ಷ್ಮಿದೇವಿ ಗೋಪಿನಾಥ್ ಮಾತನಾಡಿ, ಹೋಟೆಲ್ ಹಾಗೂ ವಸತಿ ಗೃಹ ನಡೆಸುವುದು ಕಷ್ಟಕರ. ನಮ್ಮಲ್ಲಿ ಮಹಿಳಾ ಉದ್ಯೋಗಿಗಳ ಸಹಕಾರ ತುಂಬಾ ವಿಶೇಷವಾಗಿದೆ ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ನಿರ್ದೇಶಕ ಕೆ.ಎಸ್. ಸುಕುಮಾರ್, ಮಾಜಿ ಅಧ್ಯಕ್ಷ ಟಿ.ಆರ್.ಆಶ್ವಥ್ ನಾರಾಯಣ ಶೆಟ್ಟಿ, ಜನಾರ್ಧನ್ ಪೈ, ಚನ್ನವೀರಪ್ಪ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/