ಬರ ಪರಿಹಾರ ಕುರಿತು ಶಿವಮೊಗ್ಗ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳ ಸಹಾಯವಾಣಿ

ಬರ ಪರಿಹಾರ ಕುರಿತು ಶಿವಮೊಗ್ಗ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳ ಸಹಾಯವಾಣಿ

ಶಿವಮೊಗ್ಗ | 14 ಮೇ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕರ್ನಾಟಕ ಸರ್ಕಾರವು 2ನೇ ಹಂತದ ಬರ ಪರಿಹಾರವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು 59,605 ಫಲಾನುಭವಿಗಳಿಗೆ 38,74,31,015 ರೂ.ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ.

ಪರಿಹಾರ ವಿತರಣೆ ಕುರಿತು ಕುಂದು ಕೊರತೆ ಹಾಗೂ ವಿಚಾರಣೆಗೆ ಜಿಲ್ಲೆಯ ತಾಲೂಕುಗಳಲ್ಲಿ ಸಹಾಯವಾಣಿಯನ್ನು ಸ್ಥಾಪನೆ ಮಾಡಲಾಗಿದೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

Click on below this picture, Like & Follow Facebook Page ” Digi Malenadu “

ಮಾಹಿತಿಗೆ ತಹಸೀಲ್ದಾರ್ ಶಿವಮೊಗ್ಗ 08182279311, ಭದ್ರಾವತಿ 08282263466, ತೀರ್ಥಹಳ್ಳಿ 08181228239, ಸಾಗರ 08183226074, ಶಿಕಾರಿಪುರ 08187222239, ಸೊರಬ 08184272241,  ಹೊಸನಗರ 08185221235 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!