ಶಿವಮೊಗ್ಗ ವ್ಯಾಪ್ತಿಯಲ್ಲಿ ಮೆಸ್ಕಾಂಗೆ ದೂರು ನೀಡಲು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ
ಶಿವಮೊಗ್ಗ | 18 ಮೇ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ, ಅಡಚಣೆಗೆ ಸಂಬಂಧಿಸಿ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದಾಗಿದೆ ಎಂದು ಶಿವಮೊಗ್ಗ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಎಸ್.ಜಿ.ಶಶಿಧರ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 1912 ಮತ್ತು ಮೆಸ್ಕಾಂ ಶಿವಮೊಗ್ಗ ನಗರ ಪ್ರದೇಶದ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ 08182 225887, 08182 222369 ಸಂಪರ್ಕಿಸಬಹುದಾಗಿದೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/