ಮತದಾನದ ಹಕ್ಕು ಚಲಾಯಿಸಿ ಎಲ್ಲರಿಗೂ ಮಾದರಿ
ಶಿವಮೊಗ್ಗ | 8 ಮೇ 2024 | ಡಿಜಿ ಮಲೆನಾಡು.ಕಾಂ
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಿ.ಕಿಶೋರ್ ಕುಮಾರ್ ಅವರ ತಾಯಿ ಶಾರದಮ್ಮ ( 86 ) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಶಿವಮೊಗ್ಗ ನಗರದಿಂದ ತೀರ್ಥಹಳ್ಳಿ ತಾಲೂಕು ಆರಗ ಗ್ರಾಮಕ್ಕೆ ಆಂಬುಲೆನ್ಸ್‌ನಲ್ಲಿ ತೆರಳಿ ಮತದಾನದ ಹಕ್ಕು ಚಲಾಯಿಸಿ ಮಾದರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಡಿ.ಕಿಶೋರ್ ಕುಮಾರ್ ಅವರು ಶಿವಮೊಗ್ಗ ನಗರದಲ್ಲಿ ನೆಪ್ಚುನ್ ಆಟೋ ವರ್ಕ್ಸ್ ನಡೆಸುತ್ತಿದ್ದು, ಚುನಾವಣೆ ದಿನ ಎಲ್ಲರೂ ಮತ ಚಲಾಯಿಸಬೇಕು ಹಾಗೂ ಎಲ್ಲ ವ್ಯಕ್ತಿಗಳ ಮತ ಹಾಕುವ ಹಕ್ಕು ಪಾಲಿಸಬೇಕೆಂದು ಸಂಸ್ಥೆಯಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರರಿಗೂ ರಜೆ ಘೋಷಣೆ ಮಾಡಿದ್ದರು. ಮತ ಚಲಾಯಿಸಲು ಪ್ರೋತ್ಸಾಹಿಸಿ ಎಲ್ಲ ಕೆಲಸಗಾರರು ಮತ ಚಲಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/