ಎಲ್ಲ ಬೆಳೆಗಳಿಗೂ ಅನುಕೂಲ

ಎಲ್ಲ ಬೆಳೆಗಳಿಗೂ ಅನುಕೂಲ

ಶಿವಮೊಗ್ಗ | 19 ಆಗಸ್ಟ್‌ 2024 | ಡಿಜಿ ಮಲೆನಾಡು.ಕಾಂ

ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಮಳೆಯಾಗಿದ್ದು, ಭದ್ರಾ ಜಲಾಶಯ ಭರ್ತಿಯಾಗಿದೆ. ಭದ್ರಾ  ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ ಎಂದು ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಬಿಆರ್‌ಪಿಯಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದಿದ್ದ ಪರಿಣಾಮ ರೈತರಲ್ಲಿ ಆತಂಕದ ಛಾಯೆ ಮೂಡಿತ್ತು. ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಿಂದ ಎಲ್ಲ ಬೆಳೆಗಳಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಜಲಾಶಯದ ವ್ಯಾಪ್ತಿ ಅಚ್ಚುಪಟ್ಟು ಪ್ರದೇಶದ ರೈತರು ನೀರನ್ನು ಮಿತ ಬಳಕೆ ಹಾಗೂ ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ ಹಾಗೂ ಹರಿಹರದ ಮಾಜಿ ಶಾಸಕ ರಾಮಪ್ಪ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!