ಶಿಕ್ಷಣದಿಂದ ಸಮಾಜಮುಖಿ ಬದಲಾವಣೆ ಸಾಧ್ಯ
ಶಿವಮೊಗ್ಗ | 15 ಆಗಸ್ಟ್ 2024 | ಡಿಜಿ ಮಲೆನಾಡು.ಕಾಂ
ಸ್ವಚ್ಚ ಆಡಳಿತಕ್ಕೆ ಸುಕ್ಷಿತರ ಅವಶ್ಯಕತೆಯಿದೆ. ಸರ್ವಾಂಗೀಣ ಶಿಕ್ಷಣದಿಂದ ಸಮಾಜಮುಖಿ ಬದಲಾವಣೆ ಸಾಧ್ಯವಾಗಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಆಡಳಿತ ಮಂಡಳಿ ಆವರಣದಲ್ಲಿ ಏರ್ಪಡಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಜನಸಂಖ್ಯೆ ಹೆಚ್ಚಳದಿಂದ ವಸತಿ, ಆಹಾರ, ಶಿಕ್ಷಣದಂತಹ ಮೂಲ ಅವಶ್ಯಕತೆಗಳ ಪೂರೈಕೆ ನಿತ್ಯದ ಸವಾಲಾಗಿದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ನಿರ್ದೇಶಕ ಮಧುರಾವ್, ಎನ್.ಟಿ.ನಾರಾಯಣರಾವ್, ಆಜೀವ ಸದಸ್ಯೆ ರುಕ್ಮಿಣಿ ವೇದವ್ಯಾಸ, ಡಾ. ಎಸ್.ಟಿ.ಅರವಿಂದ, ಆನಂದ, ಗುರುಪ್ರಸಾದ್, ಜಗದೀಶ್, ಕೆ.ವಿ. ರವೀಂದ್ರ, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/