ವಿದ್ಯಾರ್ಥಿಗಳ ಜೀವನ ರೂಪಿಸಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ

ವಿದ್ಯಾರ್ಥಿಗಳ ಜೀವನ ರೂಪಿಸಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ

ಶಿವಮೊಗ್ಗ | 3 ಸೆಪ್ಟೆಂಬರ್‌ 2024 | ಡಿಜಿ ಮಲೆನಾಡು.ಕಾಂ

ಸಾವಿರಾರು ವಿದ್ಯಾರ್ಥಿಗಳ ಜೀವನ ರೂಪಿಸಿಕೊಟ್ಟ ಸಂಸ್ಥೆ ರಾಷ್ಟ್ರೀಯ ಶಿಕ್ಷಣ ಸಮಿತಿ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಕಾಲೇಜು ಕಂಡ ತಕ್ಷಣ ಕಾಲೇಜಿನಲ್ಲಿ ಕಳೆದ ಅದ್ಭುತ ಕ್ಷಣಗಳು ನೆನಪಾಗುತ್ತವೆ ಎಂದು ತಿಳಿಸಿದರು.

ಮನೆಯಲ್ಲಿ ರಾಜಕೀಯ ವಾತಾವರಣ ಇದ್ದರೂ ನಾನು ರಾಜಕಾರಣಿ ಆಗುತ್ತೇನೆ ಎಂದುಕೊಂಡಿರಲ್ಲಿಲ್ಲ. ನನ್ನ ವಿಧಾನ ಪರಿಷತ್ ಸ್ಥಾನದಲ್ಲಿ ಶೇ 100 ಹಾಜರಾತಿ ಇದೆ. ನಾವು ಪಡೆದ ಶಿಕ್ಷಣದಿಂದ ಉತ್ತಮ ಸೇವೆ ಮಾಡಲು ಸಾಧ್ಯವಾಗುತ್ತಿದೆ ಎಂದರು.

ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮಾತನಾಡಿ, ವಿದ್ಯೆ ಇಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಉತ್ತಮವಾಗಿ ಬದುಕಲು, ರಾಜಕೀಯ ಮಾಡಲು ವಿದ್ಯೆ ಬೇಕು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ ದೇವಿಕುಮಾರ್, ಪ್ರೊ. ಮಮತಾ, ಎಸ್.ಎಸ್.ವಾಗೇಶ್, ಶಿವಾನಂದ ಸಾನು, ಜಿ.ವಿಜಯಕುಮಾರ್, ಉಷಾದೇವಿ, ಸತಿದೇವಿ, ವೈಷ್ಣವಿ, ಶಾಂಭವಿ ಇತರರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!