ಎನ್ಇಎಸ್ ವಿದ್ಯಾರ್ಥಿನಿಗೆ ವಿಜಯನಗರ ಕಲ್ಯಾಣಿ ಬಿರುದು

ಶಿವಮೊಗ್ಗ | 6 ಡಿಸೆಂಬರ್ 2024 | ಡಿಜಿ ಮಲೆನಾಡು.ಕಾಂ
ವಿಜಯನಗರದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಎಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕವಿನಾ ಗೆಲುವು ಪಡೆದು ‘ವಿಜಯನಗರ ಕಲ್ಯಾಣಿ’ ಬಿರುದು ಪಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಮತ್ತೋರ್ವ ವಿದ್ಯಾರ್ಥಿ ಯೋಗಾನಂದ ಅವರು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಬಾಕ್ಸಿಂಗ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/
ಬದುಕಿನಲ್ಲಿ ಸೃಜನಶೀಲತೆ ಸದಾ ಇರಲಿ, ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು ಕೌಶಲ್ಯ 2024 ಉದ್ಘಾಟನೆ