ರಾಷ್ಟ್ರೀಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ, ಶಿವಮೊಗ್ಗದಲ್ಲಿ ಸೈಕಲ್ ಜಾಥಾ

ರಾಷ್ಟ್ರೀಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ, ಶಿವಮೊಗ್ಗದಲ್ಲಿ ಸೈಕಲ್ ಜಾಥಾ

Shivamogga ಶಿವಮೊಗ್ಗ | 30 ಜನವರಿ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ “ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ 2025 ಕಾರ್ಯಕ್ರಮದ ಪೋಸ್ಟರ್ ಹಾಗೂ ಕುಷ್ಠರೋಗ ಮಾಹಿತಿ ಕರಪತ್ರಗಳನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬಿಡುಗಡೆಗೊಳಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಅಭಿಯಾನದಲ್ಲಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಕುಷ್ಠರೋಗಿಗಳನ್ನು ಶ್ರೀಘ್ರದಲ್ಲಿ ಗುರುತಿಸಿ ಚಿಕಿತ್ಸೆಗೆ ಒಳಪಡಿಸುವುದು ಮತ್ತು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳನ್ನು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಾಷ್ಟ್ರೀಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಡಾ. ಕೆ.ಎಸ್‌.ನಟರಾಜ್‌ ಮಾತನಾಡಿ, ಕುಷ್ಠರೋಗ ಅಂಟು ರೋಗವಲ್ಲ. ಕುಷ್ಠರೋಗ ಇರುವ ವ್ಯಕ್ತಿ ಕೆಮ್ಮುವಾಗ ಅಥವಾ ಸೀನಿದಾಗ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮ ಶಿವಮೊಗ್ಗ, ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಮೆಗ್ಗಾನ್‌ ಬೋಧನಾ ಜಿಲ್ಲಾಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಟಿ.ಡಿ.ತಿಮ್ಮಪ್ಪ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಶ್ರೀಧರ್, ಜಿಲ್ಲಾ ಕುಷ್ಠರೋಗ ನಿವಾರಣಾ ಕಾರ್ಯಕ್ರಮಧಿಕಾರಿ ಡಾ. ಎಸ್.ಕೆ. ಕಿರಣ್, ಡಾ. ವಿನಯಾ ಶ್ರೀನಿವಾಸ್‌, ಡಾ. ದಾದಾಪೀರ್‌ ಮತ್ತಿತರರು ಭಾಗವಹಿಸಿದ್ದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಕುಷ್ಠ ರೊಗ ಜಾಗೃತಿ ಕುರಿತು ಸೈಕಲ್ ಜಾಥಾ ಕೈಗೊಳ್ಳಲಾಯಿತು. ಕುಷ್ಠ ರೋಗ ಜಾಗೃತಿ ಆಂದೋಲನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಯುವಜನರಲ್ಲಿ ಸಕಾರಾತ್ಮಕ ಭಾವನೆ ಬೆಳೆಸುವ ಜೆಸಿಐ

digimalenadu

ಶಿವಮೊಗ್ಗ
error: Content is protected !!