ಕೇಂದ್ರ ಸಚಿವ ಡಾ. ಎಲ್.ಮುರುಗನ್, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನ

Shivamogga ಶಿವಮೊಗ್ಗ | 24 ಜನವರಿ 2025 | ಡಿಜಿ ಮಲೆನಾಡು.ಕಾಂ
ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್.ಮುರುಗನ್ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಪದಾಧಿಕಾರಿಗಳು ಸನ್ಮಾನಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಕೆನಡಾದಿಂದ ತರಲಾಗಿರುವ 10 ಕಿಲೋವ್ಯಾಟ್ ಸಾಮರ್ಥ್ಯದ ಟ್ರಾನ್ಸ್ ಮೀಟರ್ ಅಳವಡಿಕೆ ಕಾರ್ಯಕ್ರಮದ ಚಾಲನೆ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಜನಪ್ರತಿನಿಧಿಗಳನ್ನು ಅಭಿನಂದಿಸಿದರು. ಟ್ರಾನ್ಸ್ ಮೀಟರ್ ಅಳವಡಿಕೆಯಿಂದ ಪ್ರಸಾರ ಸಾಮರ್ಥ್ಯ ಹತ್ತುಪಟ್ಟು ಹೆಚ್ಚಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಸೇರಿ ಸುತ್ತಮುತ್ತಲಿನ ಅನೇಕ ಜಿಲ್ಲೆಗಳಲ್ಲೂ ಆಕಾಶವಾಣಿ ಕಾರ್ಯಕ್ರಮ ಕೇಳಬಹುದಾಗಿದೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಶಾಸಕ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ನಿರ್ದೇಶಕರಾದ ಗಣೇಶ್ ಎಂ.ಅಂಗಡಿ, ಕಿರಣ್‌ಕುಮಾರ್, ಶಿವಕುಮಾರ್, ರವಿಪ್ರಕಾಶ್ ಜನ್ನಿ, ರಾಜಶೇಖರ್, ಆಕಾಶವಾಣಿಯ ಉಪನಿರ್ದೇಶಕ ಡಾ. ರಘು, ಎಸ್.ಆರ್.ಭಟ್, ಆಕಾಶವಾಣಿ ನಿರೂಪಕರು, ಸಿಬ್ಬಂದಿ ವರ್ಗ ಇದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/